Bible Versions
Bible Books

Genesis 24:48 (RV) Revised Version

Versions

KNV   ನನ್ನ ತಲೆಯನ್ನು ಬಾಗಿಸಿ ಕರ್ತನನ್ನು ಆರಾಧಿಸಿ ನನ್ನ ಯಜಮಾನನ ಸಹೋದರನ ಮಗಳನ್ನು ಅವನ ಮಗನಿಗೆ ಹೆಂಡತಿ ಯಾಗಿ ತಕ್ಕೊಳ್ಳುವದಕ್ಕೆ ನನ್ನನ್ನು ಸರಿಯಾದ ಮಾರ್ಗ ದಲ್ಲಿ ನಡಿಸಿದ ನನ್ನ ಯಜಮಾನನಾದ ಅಬ್ರಹಾಮನ ದೇವರಾಗಿರುವ ಕರ್ತನನ್ನು ಕೊಂಡಾಡಿದೆನು.
ERVKN   ಸಮಯದಲ್ಲಿ ನಾನು ತಲೆಬಾಗಿ ಯೆಹೋವನಿಗೆ ವಂದನೆ ಸಲ್ಲಿಸಿದೆನು. ನನ್ನ ಒಡೆಯನಾದ ಅಬ್ರಹಾಮನ ದೇವರಾದ ಯೆಹೋವನನ್ನು ಸ್ತುತಿಸಿ ಕೊಂಡಾಡಿದೆನು; ಯಾಕೆಂದರೆ ಆತನು ನನ್ನನ್ನು ನನ್ನ ಒಡೆಯನ ತಮ್ಮನ ಮೊಮ್ಮಗಳ ಬಳಿಗೆ ನೇರವಾಗಿ ನಡೆಸಿದನು.
IRVKN   ಅದನ್ನು ಕೇಳಿ ನಾನು ಆಕೆಯ ಮೂಗಿಗೆ ಮೂಗುತಿಯನ್ನೂ ಕೈಗಳಿಗೆ ಬಳೆಗಳನ್ನೂ ಇಟ್ಟು ನನ್ನ ದಣಿಯಾದ ಅಬ್ರಹಾಮನ ದೇವರಾದ ಯೆಹೋವನಿಗೆ ತಲೆಬಾಗಿ ನಮಸ್ಕರಿಸಿ ಆತನು ನನ್ನ ದಣಿಯ ಮಗನಿಗೋಸ್ಕರ ಅವನ ತಮ್ಮನ ಮಗಳನ್ನೇ ತೆಗೆದುಕೊಳ್ಳುವಂತೆ ನನ್ನನ್ನು ಸತ್ಯದ ದಾರಿಯಲ್ಲಿ ಕರೆದುಕೊಂಡು ಬಂದುದಕ್ಕಾಗಿ ಆತನನ್ನು ಕೊಂಡಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us