Versions
KNV ಅದಕ್ಕೆ ಅವರು--ನಿಶ್ಚಯವಾಗಿ ಕರ್ತನು ನಿನ್ನ ಸಂಗಡ ಇದ್ದಾನೆಂದು ತಿಳಿದು ನಮಗೂ ನಿನಗೂ ಮಧ್ಯದಲ್ಲಿ ಒಂದು ಪ್ರಮಾಣ ವಿರುವ ಹಾಗೆ ನಿನ್ನ ಸಂಗಡ ಒಡಂಬಡಿಕೆ ಮಾಡಿ ಕೊಳ್ಳೋಣವೆಂದು ನಾವು ಅಂದುಕೊಂಡೆವು;
ERVKN ಅವರು ಅವನಿಗೆ, “ನಿನ್ನ ಜೊತೆಯಲ್ಲಿ ಯೆಹೋವನು ಇದ್ದಾನೆಂಬುದು ಈಗ ನಮಗೆ ತಿಳಿಯಿತು. ನಾವು ಒಂದು ಒಪ್ಪಂದ ಮಾಡಿಕೊಳ್ಳಬೇಕೆಂಬುದು ನಮ್ಮ ಆಲೋಚನೆ. ನೀನು ನಮಗೆ ಒಂದು ಪ್ರಮಾಣ ಮಾಡಬೇಕಾಗಿದೆ.