Versions
KNV ಅದೇನಂದರೆ--ನಾವು ನಿನ್ನನ್ನು ಮುಟ್ಟದೆ ನಿನಗೆ ಒಳ್ಳೇದನ್ನೇ ಮಾಡಿ ನಿನ್ನನ್ನು ಸಮಾಧಾನದಿಂದ ಕಳುಹಿಸಿದ ಹಾಗೆ ನೀನು ನಮಗೂ ಕೇಡು ಮಾಡಬಾರದು; ನೀನು ಈಗ ಕರ್ತನಿಂದ ಆಶೀರ್ವದಿ ಸಲ್ಪಟ್ಟವನಾಗಿದ್ದೀ ಅಂದರು.
ERVKN ನಾವು ನಿನಗೆ ಕೇಡುಮಾಡಲಿಲ್ಲ. ಅದೇ ರೀತಿಯಲ್ಲಿ ಈಗ ನೀನೂ ನಮಗೆ ಕೇಡುಮಾಡುವುದಿಲ್ಲವೆಂದು ಪ್ರಮಾಣಮಾಡಬೇಕು. ನಾವು ನಿನ್ನನ್ನು ದೂರ ಕಳುಹಿಸಿದರೂ ಸಮಾಧಾನದಿಂದ ಕಳುಹಿಸಿಕೊಟ್ಟೆವು. ಯೆಹೋವನು ನಿನ್ನನ್ನು ಆಶೀರ್ವದಿಸಿದ್ದಾನೆ ಎಂಬುದು ಈಗ ಸ್ಪಷ್ಟವಾಗಿದೆ” ಎಂದು ಹೇಳಿದರು.