Bible Versions
Bible Books

Genesis 27:13 (RV) Revised Version

Versions

KNV   ಅದಕ್ಕೆ ಅವನ ತಾಯಿಯು ಅವನಿಗೆ--ನನ್ನ ಮಗನೇ, ನಿನ್ನ ಶಾಪವು ನನ್ನ ಮೇಲೆ ಇರಲಿ; ನೀನು ಮಾತ್ರ ನನ್ನ ಮಾತಿಗೆ ವಿಧೇಯನಾಗಿ ಹೋಗಿ ಅವುಗಳನ್ನು ನನ್ನ ಬಳಿಗೆ ತಕ್ಕೊಂಡು ಬಾ ಅಂದಳು.
ERVKN   ಅದಕ್ಕೆ ರೆಬೆಕ್ಕಳು ಅವನಿಗೆ, “ಅವನು ನಿನಗೆ ಶಾಪಕೊಟ್ಟರೆ, ಶಾಪವು ನನಗಾಗಲಿ. ನಾನು ಹೇಳಿದಂತೆ ಮಾಡು. ನನಗೋಸ್ಕರ ಆಡುಗಳನ್ನು ತೆಗೆದುಕೊಂಡು ಬಾ” ಎಂದು ಹೇಳಿದಳು.
IRVKN   ಅವನ ತಾಯಿಯು ಅವನಿಗೆ, “ಮಗನೇ, ಅವನು ನಿನಗೆ ಶಾಪಕೊಟ್ಟರೆ ಶಾಪ ನನಗಿರಲಿ; ನೀನು ನನ್ನ ಮಾತನ್ನು ಕೇಳಿ ಆಡಿನ ಮರಿಗಳನ್ನು ತೆಗೆದುಕೊಂಡು ಬಾ” ಎಂದು ಹೇಳಿದಳು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us