Versions
KNV ನಾನು ಬರುವದಿಕ್ಕಿಂತ ಮುಂಚೆ ನಿನಗಿದ್ದದ್ದು ಸ್ವಲ್ಪವೇ; ಈಗ ಅದು ಬಹಳವಾಗಿ ಹೆಚ್ಚಿದೆ. ನಾನು ಬಂದಂದಿನಿಂದ ಕರ್ತನು ನಿನ್ನನ್ನು ಆಶೀರ್ವದಿಸಿದ್ದಾನೆ. ಈಗ ನಾನು ನನ್ನ ಸ್ವಂತ ಮನೆಗೋಸ್ಕರ ಯಾವಾಗ ಸಂಪಾದಿಸಲಿ ಅಂದನು.
ERVKN ನಾನು ಬಂದಾಗ ನಿನಗೆ ಸ್ವಲ್ಪವಿತ್ತು, ಈಗ ನಿನಗೆ ಬೇಕಾದಷ್ಟಿದೆ. ನಾನು ನಿನಗೋಸ್ಕರ ಮಾಡಿದ್ದನ್ನೆಲ್ಲ ಯೆಹೋವನು ಆಶೀರ್ವದಿಸಿದನು. ನಾನು ನನಗೋಸ್ಕರ ಕೆಲಸ ಮಾಡುವ ಸಮಯವಿದು. ನನ್ನ ಸ್ವಂತ ಮನೆಗೆ ಒದಗಿಸುವ ಸಮಯವಿದು” ಎಂದು ಹೇಳಿದನು.
IRVKN ನಾನು ಬರುವುದಕ್ಕೆ ಮೊದಲು ನಿನಗಿದ್ದದ್ದು ಸ್ವಲ್ಪವೇ. ಈಗ ಅದು ಬಹಳವಾಗಿ ಹೆಚ್ಚಿದೆ. ನಾನು ಕೈಹಾಕಿದ ಎಲ್ಲಾ ಕೆಲಸದಲ್ಲಿಯೂ ಯೆಹೋವನು ನಿನ್ನನ್ನು ಅಭಿವೃದ್ಧಿಪಡಿಸಿದ್ದಾನೆ. ಇನ್ನು ನಾನು ನನ್ನ ಸ್ವಂತ ಮನೆಗೋಸ್ಕರ ಯಾವಾಗ ಸಂಪಾದನೆ ಮಾಡಿಕೊಳ್ಳಲಿ” ಎಂದು ಹೇಳಿದನು. PEPS