Bible Versions
Bible Books

Genesis 31:13 (RV) Revised Version

Versions

KNV   ನೀನು ಸ್ತಂಭವನ್ನು ಅಭಿಷೇಕಿಸಿ ನನಗೆ ಪ್ರಮಾಣ ಮಾಡಿದ ಬೇತೇಲಿನ ದೇವರು ನಾನೇ. ಈಗ ಎದ್ದು ದೇಶದೊಳಗಿಂದ ಹೊರಟು ನಿನ್ನ ಬಂಧುಗಳ ದೇಶಕ್ಕೆ ತಿರಿಗಿ ಹೋಗು ಅಂದನು.
ERVKN   ಬೇತೇಲಿನಲ್ಲಿ ನಿನ್ನ ಬಳಿಗೆ ಬಂದಿದ್ದ ದೇವರು ನಾನೇ. ಸ್ಥಳದಲ್ಲಿ ನೀನು ಒಂದು ಯಜ್ಞವೇದಿಕೆಯನ್ನು ಕಟ್ಟಿದೆ. ನೀನು ಯಜ್ಞವೇದಿಕೆಯ ಮೇಲೆ ಆಲಿವ್ ಎಣ್ಣೆಯನ್ನು ಸುರಿದು ನನಗೆ ಒಂದು ಪ್ರಮಾಣವನ್ನು ಮಾಡಿದೆ. ಈಗ ನೀನು ನಿನ್ನ ಹುಟ್ಟುಸ್ಥಳಕ್ಕೆ ಹಿಂತಿರುಗಿ ಹೋಗಬೇಕೆಂಬುದು ನನ್ನ ಅಪೇಕ್ಷೆ’ ಎಂದು ತಿಳಿಸಿದನು” ಎಂಬುದಾಗಿ ಹೇಳಿದನು.
IRVKN   ನೀನು ಸ್ತಂಭವನ್ನು ಅಭಿಷೇಕಿಸಿ ನನಗೆ ಪ್ರಮಾಣ ಮಾಡಿದ ಬೇತೇಲಿನ ದೇವರು ನಾನೇ. ಈಗ ನೀನೆದ್ದು ದೇಶವನ್ನು ಬಿಟ್ಟು ನೀನು ಹುಟ್ಟಿದ ದೇಶಕ್ಕೂ ಬಂಧುಗಳ ಬಳಿಗೂ ಹಿಂತಿರುಗಿ ಹೋಗು’ ” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us