Bible Versions
Bible Books

Genesis 31:19 (RV) Revised Version

Versions

KNV   ಆಗ ಲಾಬಾನನು ತನ್ನ ಕುರಿಗಳ ಉಣ್ಣೆ ಕತ್ತರಿಸುವದಕೆ ಹೋಗಿದ್ದನು. ಆದದರಿಂದ ರಾಹೇಲಳು ತನ್ನ ತಂದೆಯ ವಿಗ್ರಹಗಳನ್ನು ಕದ್ದುಕೊಂಡಳು.
ERVKN   ಸಮಯದಲ್ಲಿ ಲಾಬಾನನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸಲು ಹೋಗಿದ್ದನು. ಅವನು ಇಲ್ಲದಿದ್ದಾಗ, ರಾಹೇಲಳು ಅವನ ಮನೆಯೊಳಗೆ ಹೋಗಿ, ತನ್ನ ತಂದೆಯ ವಿಗ್ರಹಗಳನ್ನು ಕದ್ದುಕೊಂಡಳು.
IRVKN   ಆಗ ಲಾಬಾನನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವುದಕ್ಕೋಸ್ಕರ ಹೋಗಿದ್ದನು. ಹೀಗಿರುವಲ್ಲಿ ರಾಹೇಲಳು ತನ್ನ ತಂದೆಯ ಮನೆಯಲ್ಲಿದ್ದ ವಿಗ್ರಹಗಳನ್ನು ಕದ್ದುಕೊಂಡಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us