Bible Versions
Bible Books

Genesis 31:21 (RV) Revised Version

Versions

KNV   ಅವನು ತನಗಿದ್ದದ್ದನ್ನೆಲ್ಲಾ ತೆಗೆದು ಕೊಂಡು ಓಡಿಹೋದನು. ಅವನು ಎದ್ದು ಗಿಲ್ಯಾದ್‌ ಪರ್ವತಕ್ಕೆ ಅಭಿಮುಖನಾಗಿ ನದಿಯನ್ನು ದಾಟಿದನು.
ERVKN   ಯಾಕೋಬನು ತನ್ನ ಕುಟುಂಬವನ್ನು ಕರೆದುಕೊಂಡು, ತನ್ನ ಪ್ರತಿಯೊಂದು ಸ್ವತ್ತನ್ನು ತೆಗೆದುಕೊಂಡು ಬೇಗನೆ ಅಲ್ಲಿಂದ ಹೊರಟನು. ಅವರು ಯೂಫ್ರೇಟೀಸ್ ಮಹಾನದಿಯನ್ನು ದಾಟಿ, ಬೆಟ್ಟಗಳ ಸೀಮೆಯಿಂದ ಗಿಲ್ಯಾದ್ ದೇಶದ ಕಡೆಗೆ ಪ್ರಯಾಣ ಮಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us