Bible Versions
Bible Books

Genesis 31:23 (RV) Revised Version

Versions

KNV   ಆಗ ಅವನು ತನ್ನ ಸಹೋದರರನ್ನು ಕರಕೊಂಡು ಅವನನ್ನು ಬೆನ್ನಟ್ಟಿ ಏಳು ದಿನ ಪ್ರಯಾಣಮಾಡಿ ಗಿಲ್ಯಾದ್‌ ಪರ್ವತದಲ್ಲಿ ಅವನನ್ನು ಸಂಧಿಸಿದನು.
ERVKN   ಆದ್ದರಿಂದ ಲಾಬಾನನು ತನ್ನ ಜನರನ್ನು ಕರೆದುಕೊಂಡು ಯಾಕೋಬನನ್ನು ಬೆನ್ನಟ್ಟಿದನು. ಏಳು ದಿನಗಳಾದ ಮೇಲೆ ಲಾಬಾನನು ಯಾಕೋಬನನ್ನು ಬೆಟ್ಟದ ಸೀಮೆಯಾದ ಗಿಲ್ಯಾದಿನಲ್ಲಿ ಕಂಡನು.
IRVKN   ಅವನು ತನ್ನ ಬಂಧುಗಳನ್ನು ಕೂಡಿಸಿಕೊಂಡು, ಏಳು ದಿನ ಪ್ರಯಾಣಮಾಡಿ ಯಾಕೋಬನನ್ನು ಹಿಂದಟ್ಟಿ ಗಿಲ್ಯಾದ್ ಬೆಟ್ಟದ ಸೀಮೆಯಲ್ಲಿ ಅವನನ್ನು ಸಂಧಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us