Bible Versions
Bible Books

Genesis 31:26 (RV) Revised Version

Versions

KNV   ಲಾಬಾನನು ಯಾಕೋಬನಿಗೆ--ನೀನು ಏನು ಮಾಡಿದಿ? ನನಗೆ ತಿಳಿಸದೆ ನೀನು ಕಳ್ಳನ ಹಾಗೆ ಓಡಿಬಂದಿಯಲ್ಲಾ. ನನ್ನ ಕುಮಾರ್ತೆಯರನ್ನು ಕತ್ತಿಯಿಂದ ಸೆರೆಹಿಡಿದವರ ಹಾಗೆ ತೆಗೆದುಕೊಂಡು ಬಂದಿಯಲ್ಲಾ.
ERVKN   ಲಾಬಾನನು ಯಾಕೋಬನಿಗೆ, “ನೀನು ನನಗೇಕೆ ಮೋಸ ಮಾಡಿದೆ? ಯುದ್ಧದಲ್ಲಿ ಸೆರೆ ಒಯ್ಯುವ ಸ್ತ್ರೀಯರಂತೆ, ನೀನು ನನ್ನ ಹೆಣ್ಣುಮಕ್ಕಳನ್ನು ಕರೆದುಕೊಂಡು ಬಂದದ್ದೇಕೆ?
IRVKN   ಲಾಬಾನನು ಯಾಕೋಬನಿಗೆ, “ಇದೇನು ನೀನು ಮಾಡಿದ್ದು? ನೀನು ನನ್ನ ಹೆಣ್ಣುಮಕ್ಕಳನ್ನು ಯುದ್ಧದಲ್ಲಿ ಸೆರೆಹಿಡಿದವರಂತೆ ತೆಗೆದುಕೊಂಡು ನನಗೆ ಏನೂ ಹೇಳದೆ ಹೊರಟುಬಂದೆಯಲ್ಲಾ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us