Bible Versions
Bible Books

Genesis 31:46 (RV) Revised Version

Versions

KNV   ಯಾಕೋಬನು ತನ್ನ ಸಹೋದರರಿಗೆ (ಕಡೆಯವರಿಗೆ)--ಕಲ್ಲುಗಳನ್ನು ಕೂಡಿಸಿರಿ ಅಂದನು. ಅವರು ಕಲ್ಲುಗಳನ್ನು ತಕ್ಕೊಂಡು ಒಂದು ಕುಪ್ಪೆ ಮಾಡಿ ಕುಪ್ಪೆಯ ಮೇಲೆ ಅವರು ಊಟಮಾಡಿದರು.
ERVKN   ಅವನು ತನ್ನ ಜನರಿಗೆ ಮತ್ತಷ್ಟು ಕಲ್ಲುಗಳನ್ನು ತೆಗೆದುಕೊಂಡು ಬಂದು ಕಲ್ಲಿನ ಕುಪ್ಪೆ ಮಾಡುವಂತೆ ಹೇಳಿದನು. ಬಳಿಕ ಅವರು ಕುಪ್ಪೆಯ ಬಳಿಯಲ್ಲಿ ಊಟಮಾಡಿದರು.
IRVKN   ಯಾಕೋಬನು ತನ್ನ ಕಡೆಯವರಿಗೆ, “ಕಲ್ಲುಗಳನ್ನು ಕೂಡಿಸಿರಿ” ಎಂದು ಹೇಳಲು ಅವರು ಕಲ್ಲುಗಳನ್ನು ಕೂಡಿಸಿ ಗುಡ್ಡೆ ಮಾಡಿದರು. ಅವರೆಲ್ಲರೂ ಗುಡ್ಡೆಯ ಬಳಿಯಲ್ಲಿ ಭೋಜನವನ್ನು ಮಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us