Versions
KNV ಹೊತ್ತಾರೆ ಲಾಬಾನನು ಎದ್ದು ತನ್ನ ಕುಮಾರರಿಗೂ ಕುಮಾರ್ತೆ ಯರಿಗೂ ಮುದ್ದಿಟ್ಟು ಅವರನ್ನು ಆಶೀರ್ವದಿಸಿದನು. ಲಾಬಾನನು ಹೊರಟು ತನ್ನ ಸ್ಥಳಕ್ಕೆ ಹಿಂತಿರುಗಿ ಹೋದನು.
ERVKN ಮರುದಿನ ಮುಂಜಾನೆ ಲಾಬಾನನು ತನ್ನ ಮೊಮ್ಮಕ್ಕಳಿಗೂ ಹೆಣ್ಣುಮಕ್ಕಳಿಗೂ ಮುದ್ದಿಟ್ಟು ಆಶೀರ್ವದಿಸಿ ತನ್ನ ಮನೆಗೆ ಹಿಂತಿರುಗಿದನು.