Bible Versions
Bible Books

Genesis 36:24 (RV) Revised Version

Versions

KNV   ಸಿಬೆಯೋನನ ಮಕ್ಕಳು ಯಾರಂದರೆ: ಅಯ್ಯಾ ಮತ್ತು ಅನಾಹ ಎಂಬವರು. ತನ್ನ ತಂದೆಯಾದ ಸಿಬೆಯೋನನ ಕತ್ತೆಗಳನ್ನು ಕಾಯುವಾಗ ಅರಣ್ಯದಲ್ಲಿ ಹೇಸರಕತ್ತೆಗಳನ್ನು ಕಂಡುಕೊಂಡವನು ಅನಾಹನೇ.
ERVKN   ಸಿಬೆಯೋನನಿಗೆ ಅಯ್ಯಾ ಮತ್ತು ಅನಾಹ ಎಂಬ ಇಬ್ಬರು ಗಂಡುಮಕ್ಕಳಿದ್ದರು. (ತನ್ನ ತಂದೆಯ ಕತ್ತೆಗಳನ್ನು ಮೇಯಿಸುತ್ತಿದ್ದಾಗ ಬಿಸಿನೀರಿನ ಒರತೆಗಳನ್ನು ಕಂಡುಕೊಂಡವನೇ ಅನಾಹ.)
IRVKN   ಸಿಬೆಯೋನನ ಮಕ್ಕಳು: ಅಯ್ಯಾ ಮತ್ತು ಅನಾಹ ಎಂಬವರು. ಅನಾಹನೇ ತನ್ನ ತಂದೆಯಾದ ಸಿಬಿಯೋನನ ಕತ್ತೆಗಳನ್ನು ಮೇಯಿಸುತ್ತಿದ್ದಾಗ ಕಾಡಿನಲ್ಲಿ * ಕಾಡುಕತ್ತೆಗಳು. ಬಿಸಿ ನೀರಿನ ಒರತೆಗಳನ್ನು ಕಂಡುಕೊಂಡವನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us