Versions
KNV ಅಕ್ಬೋರನ ಮಗನಾದ ಬಾಳ್ಹಾನಾ ನನು ಸತ್ತ ಮೇಲೆ ಅವನ ಬದಲಾಗಿ ಹದರನು ಆಳಿದನು. ಅವನ ಪಟ್ಟಣದ ಹೆಸರು ಪಾಗು. ಅವನ ಹೆಂಡತಿಯ ಹೆಸರು ಮಹೇಟಬೇಲ್; ಈಕೆಯು ಮೇಜಾಹಾಬನ ಮಗಳಾದ ಮಟ್ರೇದಳ ಮಗಳು.
ERVKN ಬಾಳ್ಹಾನಾನನು ಸತ್ತಮೇಲೆ ಆ ದೇಶವನ್ನು ಹದದನು ಆಳಿದನು. ಹದದನು ಪಾಗು ಎಂಬ ಪಟ್ಟಣದವನು. ಹದದನ ಹೆಂಡತಿಯ ಹೆಸರು ಮಹೇಟಬೇಲ್. ಮಹೇಟಬೇಲಳು ಮಟ್ರೇದ ಎಂಬಾಕೆಯ ಮಗಳು. (ಮಟ್ರೇದಳು ಮೇಜಾಹಾಬನ ಮಗಳು.)