Bible Versions
Bible Books

Genesis 37:16 (RV) Revised Version

Versions

KNV   ಅದಕ್ಕೆ ಅವನು--ನನ್ನ ಸಹೋದರರನ್ನು ಹುಡುಕುತ್ತಿದ್ದೇನೆ; ಅವರು ತಮ್ಮ ಮಂದೆಗಳನ್ನು ಎಲ್ಲಿ ಮೇಯಿಸು ತ್ತಾರೆಂದು ನನಗೆ ಹೇಳು ಎಂದು ಬೇಡಿಕೊಂಡನು.
ERVKN   ಯೋಸೇಫನು, “ನನ್ನ ಅಣ್ಣಂದಿರನ್ನು ಹುಡುಕುತ್ತಿದ್ದೇನೆ. ಅವರು ತಮ್ಮ ಆಡುಕುರಿಗಳನ್ನು ಎಲ್ಲಿ ಮೇಯಿಸುತ್ತಿದ್ದಾರೆ?” ಎಂದು ಕೇಳಿದನು.
IRVKN   ಅದಕ್ಕೆ ಅವನು, “ನನ್ನ ಅಣ್ಣಂದಿರನ್ನು ಹುಡುಕುತ್ತಾ ಇದ್ದೇನೆ. ಅವರು ಆಡುಕುರಿಗಳನ್ನು ಎಲ್ಲಿ ಮೇಯಿಸುತ್ತಾರೆ ದಯವಿಟ್ಟು ಹೇಳು” ಎಂದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us