Versions
KNV ಇವು ಯಾಕೋಬನ ವಂಶಾವಳಿಗಳು: ಯೋಸೇಫನು ಹದಿನೇಳು ವರುಷದವನಾಗಿದ್ದಾಗ ತನ್ನ ಸಹೋದರರ ಸಂಗಡ ಮಂದೆಯನ್ನು ಮೇಯಿಸು ತ್ತಿದ್ದನು. ಆ ಹುಡುಗನು ತನ್ನ ತಂದೆಯ ಹೆಂಡತಿ ಯರಾಗಿದ್ದ ಬಿಲ್ಹಳ ಮತ್ತು ಜಿಲ್ಪಳ ಕುಮಾರರ ಸಂಗಡ ಇದ್ದನು. ಯೋಸೇಫನು ಅವರ ಕೆಟ್ಟತನದ ಸುದ್ದಿಯನ್ನು ತನ್ನ ತಂದೆಗೆ ತಿಳಿಸುತ್ತಿದ್ದನು.
ERVKN ಯಾಕೋಬನ ಕುಟುಂಬದ ಚರಿತ್ರೆಯಿದು: ಯೋಸೇಫನು ಹದಿನೇಳು ವರ್ಷದ ಯೌವನಸ್ಥನಾಗಿದ್ದನು. ಆಡುಕುರಿಗಳನ್ನು ಸಾಕುವುದು ಅವನ ಕಸುಬಾಗಿತ್ತು. ತನ್ನ ಅಣ್ಣಂದಿರೊಡನೆ ಅಂದರೆ ಬಿಲ್ಹಾ ಮತ್ತು ಜಿಲ್ಪಾ ಎಂಬ ತನ್ನ ಮಲತಾಯಿಗಳ ಮಕ್ಕಳೊಡನೆ ಯೋಸೇಫನು ಆಡುಕುರಿಗಳನ್ನು ಮೇಯಿಸುತ್ತಿದ್ದನು. ಅವರೇನಾದರೂ ಕೆಟ್ಟದ್ದನ್ನು ಮಾಡಿದರೆ ಯೋಸೇಫನು ತಂದೆಗೆ ತಿಳಿಸುತ್ತಿದ್ದನು.