Bible Versions
Bible Books

Genesis 37:25 (RV) Revised Version

Versions

KNV   ಅವರು ಊಟಕ್ಕೆ ಕೂತುಕೊಂಡಾಗ ತಮ್ಮ ಕಣ್ಣುಗಳನ್ನೆತ್ತಿ ನೋಡಲಾಗಿ ಇಗೋ, ಇಷ್ಮಾಯೇಲ್ಯರ ಗುಂಪು ಗಿಲ್ಯಾದಿನಿಂದ ಬರುತ್ತಿತ್ತು. ಅವರ ಒಂಟೆಗಳು ಸಾಂಬ್ರಾಣಿ ಸುಗಂಧತೈಲ ರಕ್ತಬೋಳಗಳನ್ನು ಹೊರು ತ್ತಿದ್ದವು. ಅವರು ಅವುಗಳನ್ನು ಐಗುಪ್ತಕ್ಕೆ ತೆಗೆದು ಕೊಂಡು ಹೋಗುತ್ತಿದ್ದರು.
ERVKN   ಯೋಸೇಫನು ಬಾವಿಯೊಳಗಿದ್ದಾಗ, ಅವನ ಅಣ್ಣಂದಿರು ಊಟಕ್ಕೆ ಕುಳಿತುಕೊಂಡರು. ಅವರು ಕಣ್ಣೆತ್ತಿ ನೋಡಿದಾಗ ಗಿಲ್ಯಾದಿನಿಂದ ಈಜಿಪ್ಟಿಗೆ ಹೋಗುತ್ತಿದ್ದ ವ್ಯಾಪಾರಿಗಳನ್ನು ಕಂಡರು. ಅವರ ಒಂಟೆಗಳು ಅನೇಕ ಬಗೆಯ ಸಾಂಬಾರ ಪದಾರ್ಥಗಳನ್ನು ಮತ್ತು ಬೆಲೆಬಾಳುವ ವಸ್ತುಗಳನ್ನು ಹೊತ್ತುಕೊಂಡು ಹೋಗುತ್ತಿದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us