Bible Versions
Bible Books

Genesis 37:9 (RV) Revised Version

Versions

KNV   ಇದಲ್ಲದೆ ಅವನು ಇನ್ನೊಂದು ಕನಸನ್ನು ಕಂಡು ತನ್ನ ಸಹೋದರರಿಗೆ--ಇಗೋ, ಇನ್ನೊಂದು ಕನಸನ್ನು ಕಂಡಿದ್ದೇನೆ; ಇಗೋ, ಸೂರ್ಯನೂ ಚಂದ್ರನೂ ಹನ್ನೊಂದು ನಕ್ಷತ್ರಗಳೂ ನನಗೆ ಅಡ್ಡಬಿದ್ದವು ಅಂದನು.
ERVKN   ಆಮೇಲೆ ಯೋಸೇಫನಿಗೆ ಮತ್ತೊಂದು ಕನಸಾಯಿತು. ಯೋಸೇಫನು ಕನಸಿನ ಬಗ್ಗೆಯೂ ತನ್ನ ಅಣ್ಣಂದಿರಿಗೆ ತಿಳಿಸಿದನು. ಯೋಸೇಫನು ಅವರಿಗೆ, “ನನಗೆ ಮತ್ತೊಂದು ಕನಸಾಯಿತು. ಸೂರ್ಯ, ಚಂದ್ರ ಮತ್ತು ಹನ್ನೊಂದು ನಕ್ಷತ್ರಗಳು ನನಗೆ ಅಡ್ಡಬೀಳುವುದನ್ನು ಕಂಡೆನು” ಎಂದು ಹೇಳಿದನು.
IRVKN   ಅವನು ಇನ್ನೊಂದು ಕನಸನ್ನು ಕಂಡನು. ಅದನ್ನು ತನ್ನ ಅಣ್ಣಂದಿರಿಗೆ ತಿಳಿಸಿದನು. ಅವನು ಅವರಿಗೆ, “ಇನ್ನೊಂದು ಕನಸು ಕಂಡಿದ್ದೇನೆ. ಅದರಲ್ಲಿ ಸೂರ್ಯಚಂದ್ರರೂ, ಹನ್ನೊಂದು ನಕ್ಷತ್ರಗಳೂ ನನಗೆ ಅಡ್ಡ ಬಿದ್ದವು” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us