Bible Versions
Bible Books

Genesis 38:19 (RV) Revised Version

Versions

KNV   ತರುವಾಯ ಅವಳು ಎದ್ದು ಹೋಗಿ ಮುಸುಕನ್ನು ತೆಗೆದಿಟ್ಟು ತನ್ನ ವಿಧವೆಯ ವಸ್ತ್ರಗಳನ್ನು ಹಾಕಿಕೊಂಡಳು.
ERVKN   ತಾಮಾರಳು ಮನೆಗೆ ಹೋಗಿ ಮುಸುಕನ್ನು ತೆಗೆದುಹಾಕಿ ಮತ್ತೆ ವಿಧವಾವಸ್ತ್ರಗಳನ್ನು ಧರಿಸಿಕೊಂಡಳು.
IRVKN   ತರುವಾಯ ಆಕೆ ತಾನು ಹಾಕಿಕೊಂಡಿದ್ದ ಮುಸುಕನ್ನು ತೆಗೆದಿಟ್ಟು ತಿರುಗಿ ವಿಧವೆಯ ವಸ್ತ್ರಗಳನ್ನು ಉಟ್ಟುಕೊಂಡಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us