Versions
KNV ಯೆಹೂದನು ಆ ಸ್ತ್ರೀಯ ಕೈಯಿಂದ ಈಡು ತಕ್ಕೊಳ್ಳುವದಕ್ಕೆ ತನ್ನ ಸ್ನೇಹಿತನಾದ ಅದುಲ್ಲಾಮ್ಯನ ಕೈಯಿಂದ ಮೇಕೆಯ ಮರಿಯನ್ನು ಕಳುಹಿಸಿದಾಗ ಆಕೆಯು ಸಿಗಲಿಲ್ಲ.
ERVKN ಯೆಹೂದನು ಮಾತು ಕೊಟ್ಟಿದ್ದಂತೆಯೇ ಒಂದು ಆಡುಮರಿಯನ್ನು ತನ್ನ ಸ್ನೇಹಿತನಾದ ಹೀರಾನ ಮೂಲಕ ಏನಯಿಮಿಗೆ ಕಳುಹಿಸಿ ಆ ಮುದ್ರೆಯನ್ನೂ ಊರುಗೋಲನ್ನೂ ತೆಗೆದುಕೊಂಡು ಬರುವಂತೆ ಅವನಿಗೆ ತಿಳಿಸಿದನು. ಆದರೆ ಅವನು ಅವಳನ್ನು ಕಂಡುಹಿಡಿಯಲಾಗಲಿಲ್ಲ.
IRVKN ಯೆಹೂದನು ತಾನು ಇಟ್ಟಿದ್ದ ಒತ್ತೆಯನ್ನು ಆ ಹೆಂಗಸಿನ ಕೈಯಿಂದ ಬಿಡಿಸಿಕೊಳ್ಳುವುದಕ್ಕೊಸ್ಕರ ತನ್ನ ಸ್ನೇಹಿತನಾದ ಅದುಲ್ಲಾಮ್ಯನ ಕೈಯಲ್ಲಿ ಹೋತಮರಿಯನ್ನು ಕಳುಹಿಸಿದಾಗ ಆಕೆಯು ಅವನಿಗೆ ಸಿಗಲಿಲ್ಲ.