Bible Versions
Bible Books

Genesis 38:23 (RV) Revised Version

Versions

KNV   ಆಗ ಯೆಹೂದನು--ನಾವು ನಾಚಿಕೆಗೆ ಒಳಗಾಗದ ಹಾಗೆ ಅವಳು ಅದನ್ನು ತಕ್ಕೊಂಡು ಹೋಗಲಿ; ಇಗೋ, ಮೇಕೆಯ ಮರಿಯನ್ನು ನಾನು ಕಳುಹಿಸಿ ದೆನು, ಆದರೆ ಆಕೆಯು ನಿನಗೆ ಸಿಕ್ಕಲಿಲ್ಲ ಅಂದನು.
ERVKN   ಅದಕ್ಕೆ ಯೆಹೂದನು, “ಆಕೆ ವಸ್ತುಗಳನ್ನು ಇಟ್ಟುಕೊಳ್ಳಲಿ. ಜನರು ನಮ್ಮನ್ನು ಕಂಡು ನಗುವುದು ನನಗೆ ಇಷ್ಟವಿಲ್ಲ. ನಾನು ಅವಳಿಗೆ ಆಡನ್ನು ಕೊಡಲು ಪ್ರಯತ್ನಿಸಿದೆ. ಆದರೆ ಅವಳು ನಿನಗೆ ಸಿಕ್ಕಲಿಲ್ಲವಷ್ಟೆ” ಎಂದು ಹೇಳಿದನು.
IRVKN   ಅದಕ್ಕೆ ಯೆಹೂದನು, “ನಾವು ಅಪಹಾಸ್ಯಕ್ಕೆ ಒಳಗಾಗದ ಹಾಗೆ ವಸ್ತುಗಳನ್ನು ಅವಳೇ ಇಟ್ಟುಕೊಳ್ಳಲಿ. ನಾನಂತೂ ಹೋತಮರಿಯನ್ನು ಕಳುಹಿಸಿಕೊಟ್ಟೆನು. ಅವಳು ನಿನಗೆ ಸಿಕ್ಕಲಿಲ್ಲ” ಎಂದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us