Bible Versions
Bible Books

Genesis 38:25 (RV) Revised Version

Versions

KNV   ಆಕೆಯನ್ನು ಹೊರಗೆ ತಂದಾಗ ಆಕೆಯು ತನ್ನ ಮಾವನಿಗೆ--ಇವು ಯಾವ ಮನುಷ್ಯನವೋ ಮನುಷ್ಯನಿಂದಲೇ ನಾನು ಗರ್ಭಿಣಿಯಾಗಿದ್ದೇನೆ. ಆದದರಿಂದ ಮುದ್ರೆಯೂ ಕಡಗಗಳೂ ಕೋಲೂ ಯಾರವೆಂದು ತಿಳಿದುಕೋ ಎಂದು ಕೇಳಿಕೊಂಡಳು.
ERVKN   ಗಂಡಸರು ತಾಮಾರಳನ್ನು ಕೊಲ್ಲಲು ಆಕೆಯ ಬಳಿಗೆ ಹೋದರು. ಆದರೆ ಆಕೆ ತನ್ನ ಮಾವನಿಗೆ, “ನನ್ನನ್ನು ಗರ್ಭಿಣಿ ಮಾಡಿದವನು ವಸ್ತುಗಳ ಒಡೆಯ. ವಸ್ತುಗಳನ್ನು ನೋಡು! ಇವು ಯಾರವು? ಮುದ್ರೆಯೂ ದಾರವೂ ಯಾರವು? ಇದು ಯಾರ ಕೈಕೋಲು?” ಎಂಬ ಸಂದೇಶವನ್ನು ಹೇಳಿ ಕಳುಹಿಸಿದಳು.
IRVKN   ಆಕೆಯನ್ನು ಹೊರಕ್ಕೆ ತಂದಾಗ, ಆಕೆಯು ತನ್ನ ಮಾವನಿಗೆ, “ಈ ಸಾಮಾನುಗಳನ್ನು ಕಳುಹಿಸಿ, ಇವು ಯಾವ ಮನುಷ್ಯನದೋ, ಅವನಿಂದಲೇ ನಾನು ಗರ್ಭಿಣಿಯಾಗಿದ್ದೇನೆ. ಮುದ್ರೆ, ದಾರ, ಕೋಲು ಇವುಗಳ ಗುರುತನ್ನು ತಿಳಿಯಬಹುದು” ಎಂದು ಕೇಳಿಕೊಂಡಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us