Bible Versions
Bible Books

Genesis 38:26 (RV) Revised Version

Versions

KNV   ಆಗ ಯೆಹೂದನು ಅವುಗಳನ್ನು ಗುರುತಿಸಿ--ಆಕೆಯು ನನಗಿಂತ ನೀತಿವಂತಳು, ಯಾಕಂದರೆ ನಾನು ನನ್ನ ಮಗನಾದ ಶೇಲಹನಿಗೆ ಅವಳನ್ನು ಕೊಡಲಿಲ್ಲ ಅಂದನು. ಅವನು ಮತ್ತೆ ಆಕೆಯನ್ನು ಅರಿಯಲಿಲ್ಲ.
ERVKN   ಯೆಹೂದನು ವಸ್ತುಗಳನ್ನು ಗುರುತಿಸಿ, “ಆಕೆ ಸರಿಯಾದದ್ದನ್ನೇ ಮಾಡಿದ್ದಾಳೆ. ನಾನೇ ತಪ್ಪು ಮಾಡಿದೆ. ನಾನು ಆಕೆಗೆ ಮಾತುಕೊಟ್ಟಂತೆ ನನ್ನ ಮಗನಾದ ಶೇಲಹನನ್ನು ಆಕೆಗೆ ಕೊಡಬೇಕಿತ್ತು” ಎಂದು ಹೇಳಿದನು. ಆದರೆ ಯೆಹೂದನು ಆಕೆಯೊಡನೆ ಮತ್ತೆ ಮಲಗಿಕೊಳ್ಳಲಿಲ್ಲ.
IRVKN   ಯೆಹೂದನು ಅವುಗಳ ಗುರುತನ್ನು ತಿಳಿದು, “ನಾನು, ನನ್ನ ಮಗನಾದ ಶೇಲಹನನ್ನು ಆಕೆಗೆ ಮದುವೆ ಮಾಡಿಸಲಿಲ್ಲ. ಆದುದರಿಂದ ಆಕೆಯು ನನಗಿಂತಲೂ ನೀತಿವಂತಳು” ಎಂದು ಹೇಳಿದನು. ಅವನು ಪುನಃ ಆಕೆಯ ಸಹವಾಸ ಮಾಡಲಿಲ್ಲ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us