Bible Versions
Bible Books

Genesis 40:15 (RV) Revised Version

Versions

KNV   ನಾನು ನಿಜವಾಗಿಯೂ ಇಬ್ರಿ ಯರ ದೇಶದೊಳಗಿಂದ ಕದಿಯಲ್ಪಟ್ಟೆನು. ಇಲ್ಲಿಯೂ ಸಹ ನನ್ನನ್ನು ಸೆರೆಯಲ್ಲಿ ಹಾಕುವದಕ್ಕೆ ನಾನು ಏನೂ ಮಾಡಲಿಲ್ಲ ಅಂದನು.
ERVKN   ಇಬ್ರಿಯರ ದೇಶದವನಾದ ನನ್ನನ್ನು ಕೆಲವರು ಅಪಹರಿಸಿಕೊಂಡು ಬಂದರು. ಆದರೆ ಇಲ್ಲಿಯೂ ನಾನು ಯಾವ ತಪ್ಪನ್ನೂ ಮಾಡಲಿಲ್ಲ. ಆದ್ದರಿಂದ ನಾನು ಸೆರೆಮನೆಯಲ್ಲಿರಬಾರದು” ಎಂದು ಹೇಳಿದನು.
IRVKN   ಏಕೆಂದರೆ ನಾನು ಇಬ್ರಿಯ ದೇಶದವನು. ಕೆಲವರು ನನ್ನನ್ನು ಕದ್ದು ದೇಶಕ್ಕೆ ತಂದರು. ಇಲ್ಲಿಯೂ ನಾನು ಯಾವ ತಪ್ಪು ಮಾಡದೆ ಸೆರೆಯಲ್ಲಿ ಬಿದ್ದಿರುವೆನು” ಅಂದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us