Bible Versions
Bible Books

Genesis 40:5 (RV) Revised Version

Versions

KNV   ಅವರಿಬ್ಬರಿಗೂ ಅಂದರೆ ಐಗುಪ್ತದೇಶದ ಅರಸನು ಸೆರೆಯಲ್ಲಿ ಹಾಕಿಸಿದ್ದ ಪಾನದಾಯಕನಿಗೂ ರೊಟ್ಟಿ ಗಾರನಿಗೂ ಒಂದೇ ರಾತ್ರಿ ಕನಸುಬಿತ್ತು. ಅವರವರ ಕನಸಿನ ಪ್ರಕಾರ ಅರ್ಥವಿತ್ತು.
ERVKN   ಒಂದು ರಾತ್ರಿ ಇಬ್ಬರು ಕೈದಿಗಳಿಗೆ ಅಂದರೆ ಭಕ್ಷ್ಯಗಾರನಿಗೂ ಪಾನದಾಯಕನಿಗೂ ಒಂದೊಂದು ಕನಸು ಬಿತ್ತು. ಮತ್ತು ಅವರಿಬ್ಬರ ಕನಸುಗಳು ತಮ್ಮದೇ ಆದ ಅರ್ಥವನ್ನು ಹೊಂದಿದ್ದವು.
IRVKN   ಐಗುಪ್ತ ಅರಸನು ಸೆರೆಯಲ್ಲಿ ಹಾಕಿಸಿದ್ದ ಪಾನದಾಯಕನಿಗೂ, ಅಡಿಗೆ ಭಟ್ಟನಿಗೂ, ಒಂದೇ ರಾತ್ರಿ ಕನಸುಬಿತ್ತು. ಅವರವರ ಕನಸಿಗೆ ಬೇರೆ ಬೇರೆ ಅರ್ಥವಿತ್ತು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us