Bible Versions
Bible Books

Genesis 43:12 (RV) Revised Version

Versions

KNV   ಇದಲ್ಲದೆ ಎರಡರಷ್ಟು ಹಣವನ್ನು ಕೈಯಲ್ಲಿ ತೆಗೆದುಕೊಂಡು ಹೋಗಿರಿ. ಅವರು ನಿಮ್ಮ ಚೀಲಗಳ ಬಾಯಲ್ಲಿ ಹಾಕಿ ಹಿಂದಕ್ಕೆ ಕಳುಹಿಸಿದ ಹಣವನ್ನು ಸಹ ತೆಗೆದುಕೊಂಡು ಹೋಗಿರಿ. ಒಂದು ವೇಳೆ ಅದು ಅವರಿಗೆ ತಿಳಿಯದೆ ಇದ್ದಿರ ಬಹುದು.
ERVKN   ಸಲ ಎರಡರಷ್ಟು ಹಣವನ್ನು ನಿಮ್ಮೊಂದಿಗೆ ತೆಗೆದುಕೊಂಡು ಹೋಗಿ. ಕಳೆದ ಸಲ ನೀವು ಪಾವತಿ ಮಾಡಿದ್ದರೂ ಹಿಂತಿರುಗಿಸಲಾದ ಹಣವನ್ನು ತೆಗೆದುಕೊಂಡು ಹೋಗಿ. ಒಂದು ವೇಳೆ ರಾಜ್ಯಪಾಲನು ತಪ್ಪು ಮಾಡಿದ್ದಿರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us