Bible Versions
Bible Books

Genesis 46:6 (RV) Revised Version

Versions

KNV   ಅವರು ತಮ್ಮ ದನಗಳನ್ನೂ ಕಾನಾನ್‌ ದೇಶದಲ್ಲಿ ತಾವು ಸಂಪಾದಿಸಿದ ತಮ್ಮ ಸಂಪತ್ತನ್ನೂ ತಕ್ಕೊಂಡು ಐಗುಪ್ತಕ್ಕೆ ಬಂದರು. ಯಾಕೋಬನು ತನ್ನ ಎಲ್ಲಾ ಸಂತತಿಯೊಂದಿಗೆ ಬಂದನು.
ERVKN   ಇದಲ್ಲದೆ ಅವರು ತಮ್ಮ ದನಕರುಗಳನ್ನೂ ಕಾನಾನ್ ದೇಶದಲ್ಲಿ ತಾವು ಹೊಂದಿದ್ದ ಪ್ರತಿಯೊಂದನ್ನೂ ತೆಗೆದುಕೊಂಡು ಹೋದರು. ಹೀಗೆ ಇಸ್ರೇಲನು ತನ್ನ ಎಲ್ಲಾ ಮಕ್ಕಳೊಂದಿಗೆ ಮತ್ತು ತನ್ನ ಕುಟುಂಬದೊಂದಿಗೆ ಈಜಿಪ್ಟಿಗೆ ಹೋದನು.
IRVKN   ಯಾಕೋಬನೂ, ಅವನ ಮನೆಯವರೆಲ್ಲರೂ ತಮ್ಮ ದನಕುರಿಗಳನ್ನೂ ತಾವು ಕಾನಾನ್‌ ದೇಶದಲ್ಲಿ ಸಂಪಾದಿಸಿಕೊಂಡಿದ್ದ ಸಂಪತ್ತುಗಳನ್ನೂ ತೆಗೆದುಕೊಂಡು ಐಗುಪ್ತ ದೇಶವನ್ನು ತಲುಪಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us