Bible Versions
Bible Books

Genesis 5:16 (RV) Revised Version

Versions

KNV   ಮಹಲಲೇಲನಿಂದ ಯೆರೆದನು ಹುಟ್ಟಿದ ಮೇಲೆ ಅವನ ದಿನಗಳು ಎಂಟುನೂರ ಮೂವತ್ತು ವರುಷಗಳಾಗಿದ್ದವು; ಅವನಿಂದ ಕುಮಾರರೂ ಕುಮಾ ರ್ತೆಯರೂ ಹುಟ್ಟಿದರು.
ERVKN   ಯೆರೆದನು ಹುಟ್ಟಿದ ಮೇಲೆ ಮಹಲಲೇಲನು 830 ವರ್ಷ ಜೀವಿಸಿದನು. ಕಾಲಾವಧಿಯಲ್ಲಿ ಅವನು ಇತರ ಗಂಡುಮತ್ತು ಹೆಣ್ಣುಮಕ್ಕಳನ್ನು ಪಡೆದನು.
IRVKN   ಯೆರೆದನು ಹುಟ್ಟಿದ ಮೇಲೆ ಮಹಲಲೇಲನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಎಂಟುನೂರ ಮೂವತ್ತು ವರ್ಷ ಬದುಕಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us