Bible Versions
Bible Books

Genesis 9:2 (RV) Revised Version

Versions

KNV   ಭೂಮಿಯ ಮೇಲಿರುವ ಎಲ್ಲಾ ಮೃಗಗಳ ಮೇಲೆಯೂ ಆಕಾಶದ ಎಲ್ಲಾ ಪಕ್ಷಿಗಳ ಮೇಲೆಯೂ ಭೂಮಿಯ ಮೇಲೆ ಹರಿದಾಡುವವು ಗಳೆಲ್ಲವುಗಳ ಮೇಲೆಯೂ ಸಮುದ್ರದ ಎಲ್ಲಾ ವಿಾನುಗಳ ಮೇಲೆಯೂ ನಿಮ್ಮ ಭಯವು ಮತ್ತು ನಿಮ್ಮ ಹೆದರಿಕೆಯು ಇರುವದು; ನಿಮ್ಮ ಕೈಗಳಲ್ಲಿ ಅವು ಕೊಡಲ್ಪಟ್ಟಿವೆ.
ERVKN   ಭೂಮಿಯ ಮೇಲಿರುವ ಪ್ರತಿಯೊಂದು ಪ್ರಾಣಿಯೂ ನಿಮಗೆ ಹೆದರಿ ಭಯಪಡುವುದು; ಆಕಾಶದಲ್ಲಿ ಹಾರಾಡುವ ಪ್ರತಿಯೊಂದು ಪಕ್ಷಿಯೂ ನಿಮಗೆ ಹೆದರಿ ಭಯಪಡುವುದು; ನೆಲದ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯೂ ಮತ್ತು ಸಮುದ್ರದಲ್ಲಿರುವ ಪ್ರತಿಯೊಂದು ಮೀನೂ ನಿಮಗೆ ಹೆದರಿ ಭಯಪಡುವುದು. ನೀವು ಅವುಗಳಿಗೆಲ್ಲಾ ಒಡೆಯರಾಗಿರುತ್ತೀರಿ.
IRVKN   ಭೂಮಿಯ ಮೇಲಿರುವ ಎಲ್ಲಾ ಮೃಗಗಳೂ, ಆಕಾಶದ ಎಲ್ಲಾ ಪಕ್ಷಿಗಳೂ, ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳೂ, ಸಮುದ್ರದ ಮೀನುಗಳೂ ನಿಮಗೆ ಹೆದರುವವು. ನಾನು ಅವುಗಳನ್ನೆಲ್ಲಾ ನಿಮ್ಮ ಸ್ವಾಧೀನಕ್ಕೆ ಕೊಟ್ಟಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us