Bible Versions
Bible Books

Habakkuk 1:2 (RV) Revised Version

Versions

KNV   ಕರ್ತನೇ, ನಾನು ನಿನಗೆ ಮೊರೆಯಿಟ್ಟರೂ ಎಷ್ಟರ ವರೆಗೆ ನೀನು ಕೇಳದೇ ಇರುವಿ? ಹಿಂಸೆ ಹಿಂಸೆ ಎಂದು ನಿನಗೆ ಕೂಗುತ್ತೇನೆ; ಆದರೆ ನೀನು ರಕ್ಷಿಸುವದಿಲ್ಲ.
ERVKN   ಯೆಹೋವನೇ, ನಾನು ನಿನ್ನಿಂದ ಸಹಾಯವನ್ನು ಕೇಳುತ್ತಲೇ ಇದ್ದೇನೆ. ನನ್ನ ಮೊರೆಯನ್ನು ಯಾವಾಗ ಕೇಳುವಿ? ನಾನು ಹಿಂಸೆಯ ವಿಷಯವಾಗಿ ನಿನ್ನನ್ನು ಕೂಗಿದರೂ ನೀನು ಏನೂ ಮಾಡಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us