Versions
KNV ಆದಾಗ್ಯೂ ಈಗ ಕರ್ತನು ಹೇಳುತ್ತಾನೆ --ಜೆರುಬ್ಬಾಬೆಲನೇ, ಬಲವಾಗಿರು; ಪ್ರಧಾನ ಯಾಜಕ ನಾದ ಯೆಹೋಚಾದಾಕನ ಮಗನಾದ ಯೆಹೋ ಶುವನೇ, ಬಲವಾಗಿರು; ದೇಶದ ಜನರೆಲ್ಲರೇ, ಬಲ ವಾಗಿರ್ರಿ ಎಂದು ಕರ್ತನು ಹೇಳುತ್ತಾನೆ; ಕೆಲಸ ಮಾಡಿರಿ; ನಾನು ನಿಮ್ಮ ಸಂಗಡ ಇದ್ದೇನೆಂದು ಸೈನ್ಯ ಗಳ ಕರ್ತನು ಹೇಳುತ್ತಾನೆ.
ERVKN ಆದರೆ ಜೆರುಬ್ಬಾಬೆಲನೇ, ಯೆಹೋವನು ಇಂತೆನ್ನುತ್ತಾನೆ, ನಿರುತ್ಸಾಹಗೊಳ್ಳಬೇಡ! ಮಹಾಯಾಜಕನಾದ ಯೆಹೋಶುವನೇ, ನಿರುತ್ಸಾಹಗೊಳ್ಳಬೇಡ! ಈ ದೇಶದ ಎಲ್ಲಾ ಜನರೇ, ನಿರುತ್ಸಾಹಗೊಳ್ಳಬೇಡಿ, ಕೆಲಸವನ್ನು ಮುಂದುವರಿಸಿರಿ, ಯಾಕೆಂದರೆ ನಾನೇ ನಿಮ್ಮೊಂದಿಗಿದ್ದೇನೆ’” ಎಂದು ಯೆಹೋವನು ಹೇಳುತ್ತಾನೆ. ಇದು ಸರ್ವಶಕ್ತನಾದ ಯೆಹೋವನ ನುಡಿ.