Bible Versions
Bible Books

Hebrews 11:16 (RV) Revised Version

Versions

KNV   ಆದರೆ ಈಗ ಅವರು ಪರಲೋಕವೆಂಬ ಉತ್ತಮದೇಶವನ್ನು ಹಾರೈಸುವವ ರಾಗಿದ್ದಾರೆ. ಆದದರಿಂದ ದೇವರು ಅವರ ದೇವರೆನಿ ಸಿಕೊಳ್ಳುವದಕ್ಕೆ ನಾಚಿಕೊಳ್ಳದೆ ಅವರಿಗೋಸ್ಕರ ಒಂದು ಪಟ್ಟಣವನ್ನು ಸಿದ್ಧಮಾಡಿದ್ದಾನೆ.
ERVKN   ಆದರೆ ಜನರು ಉತ್ತಮ ದೇಶವಾದ ಪರಲೋಕಕ್ಕಾಗಿ ಕಾದಿದ್ದರು. ಆದ್ದರಿಂದ ದೇವರು ತನ್ನನ್ನು ಅವರ ದೇವರೆಂದು ಹೇಳಿಕೊಳ್ಳಲು ನಾಚಿಕೆಪಡದೆ ಅವರಿಗಾಗಿ ಒಂದು ನಗರವನ್ನು ಸಿದ್ಧಪಡಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us