Versions
KNV ಯೋಸೇಫನು ಸಾಯುವಾಗ ಇಸ್ರಾಯೇಲಿನ ಮಕ್ಕಳು ಹೊರಡುವದನ್ನು ಕುರಿತು ನಂಬಿಕೆಯಿಂದಲೇ ಮಾತನಾಡಿ ತನ್ನ ಎಲುಬುಗಳ ವಿಷಯದಲ್ಲಿ ಅಪ್ಪಣೆಕೊಟ್ಟನು.
ERVKN ಯೋಸೇಫನು ಸಾಯುವ ಗಳಿಗೆಯಲ್ಲಿದ್ದಾಗ, ಇಸ್ರೇಲರು ಈಜಿಪ್ಟನ್ನು ಬಿಟ್ಟು ಹೋಗುವುದರ ಕುರಿತು ಮಾತನಾಡಿದನು; ತನ್ನ ದೇಹವನ್ನು ಏನು ಮಾಡಬೇಕೆಂಬುದರ ಬಗ್ಗೆಯೂ ತಿಳಿಸಿದನು. ಅದಕ್ಕೆ ಅವನ ನಂಬಿಕೆಯೇ ಕಾರಣ.