Versions
KNV ಯಾವ ಶಿಕ್ಷೆಯಾದರೂ ತತ್ಕಾಲಕ್ಕೆ ಸಂತೋಷಕರ ವಾಗಿ ತೋಚದೆ ಕ್ರೂರವಾಗಿ ತೋಚುತ್ತದೆ; ಆದರೂ ತರುವಾಯ ಅದು ಶಿಕ್ಷೆ ಹೊಂದಿದವರಿಗೆ ಸಮಾಧಾನ ವುಳ್ಳ ನೀತಿಯ ಫಲವನ್ನು ಕೊಡುತ್ತದೆ.
ERVKN ಯಾವುದೇ ದಂಡನೆಯಾಗಲಿ ತತ್ಕಾಲಕ್ಕೆ ಸಂತೋಷಕರವಾಗಿರದೆ ದುಃಖಕರವಾಗಿರುತ್ತದೆ. ಆದರೆ ಆ ತರುವಾಯ ದಂಡನೆಯಿಂದ ನಾವು ಕಲಿತುಕೊಂಡು ಯೋಗ್ಯವಾದ ಜೀವಿತವನ್ನು ಆರಂಭಿಸುವುದರ ಮೂಲಕ ನಮಗೆ ಸಮಾಧಾನ ಉಂಟಾಗುತ್ತದೆ.