Versions
KNV ನಿಮ್ಮಲ್ಲಿ ಯಾವನಾದರೂ ದೇವರ ಕೃಪೆಗೆ ತಪ್ಪಿ ಹೋಗ ದಂತೆಯೂ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಕಳವಳ ಹುಟ್ಟಿಸಿ ಅದರಿಂದ ಅನೇಕರು ಅಶುದ್ಧರಾಗ ದಂತೆಯೂ
ERVKN ನಿಮ್ಮಲ್ಲಿ ಯಾರೂ ದೇವರ ಕೃಪೆಯನ್ನು ಕಳೆದುಕೊಳ್ಳದಂತೆ ಎಚ್ಚರದಿಂದಿರಿ. ನಿಮ್ಮಲ್ಲಿ ಯಾವನೂ ಚಿಗುರಿ ಬೆಳೆಯುವ ವಿಷದ ಬೇರಿನಂತಾಗದಂತೆ ಎಚ್ಚರಿಕೆಯಿಂದಿರಿ. ಅಂಥವನಿಂದ ನಿಮ್ಮ ಇಡೀ ಗುಂಪೇ ಹಾಳಾಗುವುದು.