Versions
KNV ತರುವಾಯ ಅವನು (ತನ್ನ ತಂದೆಯ) ಆಶೀರ್ವಾದವನ್ನು ಬಾಧ್ಯವಾಗಿ ಹೊಂದಬೇಕೆಂದು ಕಣ್ಣೀರು ಸುರಿಸುತ್ತಾ ಬೇಡಿಕೊಂಡರೂ ಪಶ್ಚಾತ್ತಾಪಕ್ಕೆ ಮಾರ್ಗವಿಲ್ಲದೆ ನಿರಾಕರಿಸಲ್ಪಟ್ಟನೆಂದು ನೀವು ಬಲ್ಲಿರಿ.
ERVKN ನಿಮಗೇ ತಿಳಿದಿರುವಂತೆ, ಆ ಬಳಿಕ ಅವನು ತನ್ನ ತಂದೆಯ ಆಶೀರ್ವಾದವನ್ನು ಪಡೆದುಕೊಳ್ಳಲು ಬಹಳವಾಗಿ ಗೋಳಾಡಿದನು. ಏಸಾವನು ತಾನು ಮಾಡಿದ್ದನ್ನು ಬದಲಾಯಿಸಲಾಗದ್ದರಿಂದ ತಂದೆಯ ಆಶೀರ್ವಾದವು ಅವನಿಗೆ ದೊರೆಯಲಿಲ್ಲ.