Versions
KNV ಹೊಸಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಹಿತಕರವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.
ERVKN ದೇವರಿಂದ ಹೊಸ ಒಡಂಬಡಿಕೆಯನ್ನು ತಂದಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಉತ್ತಮ ಸಂಗತಿಗಳನ್ನು ನಮಗೆ ತಿಳಿಸುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.