Versions
KNV ನೀವು ಶಿಕ್ಷೆಯನ್ನು ತಾಳಿಕೊಂಡರೆ ದೇವರು ನಿಮ್ಮನ್ನು ಪುತ್ರರೆಂದು ನಡಿಸು ತ್ತಾನೆ. ತಂದೆಯಿಂದ ಶಿಕ್ಷೆ ಹೊಂದದ ಮಗನೆಲ್ಲಿ?
ERVKN ಆದುದರಿಂದ ತಂದೆಯು ನೀಡುವ ದಂಡನೆ ಎಂಬುದಾಗಿ ಅವುಗಳನ್ನು ಸಹಿಸಿಕೊಳ್ಳಿ. ತಂದೆಯು ತನ್ನ ಮಕ್ಕಳನ್ನು ದಂಡಿಸುವಂತೆ ದೇವರು ನಿಮ್ಮನ್ನು ಈ ರೀತಿ ಶಿಕ್ಷಿಸುತ್ತಾನೆ. ಎಲ್ಲಾ ಮಕ್ಕಳು ತಮ್ಮ ತಂದೆಗಳಿಂದ ಶಿಕ್ಷಿಸಲ್ಪಡುತ್ತಾರೆ.