Bible Versions
Bible Books

Hebrews 2:5 (RV) Revised Version

Versions

KNV   ನಾವು ಪ್ರಸ್ತಾಪಿಸುವ ಬರುವ ಲೋಕವನ್ನು ಆತನು ದೂತರಿಗೆ ಅಧೀನ ಮಾಡಲಿಲ್ಲವಲ್ಲಾ.
ERVKN   ಮುಂದೆ ಬರುವ ನೂತನ ಲೋಕವನ್ನು ಆಳಲು ದೇವರು ದೇವದೂತರನ್ನು ಆರಿಸಲಿಲ್ಲ. ಈಗ ನಾವು ನಿಮಗೆ ಹೇಳುತ್ತಿರುವುದು ಲೋಕದ ಕುರಿತಾಗಿಯೇ.
IRVKN   {ನಮ್ಮನ್ನು ರಕ್ಷಣೆಗೆ ನಡಿಸುವಾತನು} PS ನಾವು ಪ್ರಸ್ತಾಪಿಸುತ್ತಿರುವ ಭವಿಷ್ಯತ್ತಿನ ಲೋಕವನ್ನು ದೇವರು ತನ್ನ ದೇವದೂತರಿಗೆ ಅಧೀನ ಮಾಡಿಕೊಡಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us