Versions
KNV ನೀನು ಅವನನ್ನು ದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಮಾಡಿದಿಯಲ್ಲಾ; ಪ್ರಭಾವ ವನ್ನೂ ಮಾನವನ್ನೂ ಅವನಿಗೆ ಕಿರೀಟವಾಗಿ ಇಟ್ಟು ನಿನ್ನ ಕೈಕೆಲಸಗಳ ಮೇಲೆ ಅವನನ್ನು ನೇಮಿಸಿದ್ದೀ;
ERVKN ಕೇವಲ ಸ್ವಲ್ಪಕಾಲದವರೆಗೆ ನೀನು ಅವನನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆ ಮಾಡಿದೆ. ನೀನು ಅವನಿಗೆ ವೈಭವವನ್ನೂ ಗೌರವವನ್ನೂ ಕಿರೀಟವಾಗಿ ಇಟ್ಟಿರುವೆ.
IRVKN ನೀನು ಮನುಷ್ಯನನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಉಂಟುಮಾಡಿದ್ದಿಯಲ್ಲಾ.
ಮಹಿಮೆಯನ್ನೂ ಗೌರವವನ್ನೂ ಅವನಿಗೆ ಕಿರೀಟವಾಗಿ ಇಟ್ಟಿದ್ದೀ.