Bible Versions
Bible Books

Hebrews 4:2 (RV) Revised Version

Versions

KNV   ಅವರಿಗೆ ಸುವಾರ್ತೆಯು ಸಾರೋಣವಾದಂತೆಯೇ ನಮಗೂ ಸಾರೋಣವಾಯಿತು; ಆದರೆ ಕೇಳಿದವರು ನಂಬಲಿಲ್ಲವಾದ ಕಾರಣ ಸಾರಿದ ವಾಕ್ಯದಿಂದ ಅವರಿಗೆ ಪ್ರಯೋಜನವಾಗಲಿಲ್ಲ.
ERVKN   ರಕ್ಷಣಾಮಾರ್ಗದ ಕುರಿತು ಅವರಿಗೆ ತಿಳಿಸಲ್ಪಟ್ಟಂತೆಯೇ ನಮಗೂ ತಿಳಿಸಲಾಯಿತು. ಅವರು ಬೋಧನೆಯನ್ನು ಕೇಳಿದರೂ ಅವರಿಗೆ ಪ್ರಯೋಜನವಾಗಲಿಲ್ಲ. ಏಕೆಂದರೆ ಅವರು ಅದನ್ನು ನಂಬಿಕೆಯಿಂದ ಸ್ವೀಕರಿಸಿಕೊಳ್ಳಲಿಲ್ಲ.
IRVKN   ಇಸ್ರಾಯೇಲ್ಯರಿಗೆ ದೇವರ ವಿಶ್ರಾಂತಿಯ ಶುಭವರ್ತಮಾನವು ಸಾರೋಣವಾದಂತೆಯೇ ನಮಗೂ ಸಾರೋಣವಾಯಿತು. ಆದರೆ ಕಾಲದಲ್ಲಿ ಕೇಳಿದವರ ರೋಮಾ. 3:3: ನಂಬಿಕೆಯೊಂದಿಗೆ ಇವರು ಪಾಲುಗಾರರಾಗದ ಕಾರಣ 1 ಥೆಸ. 2:13: ಸಂದೇಶದಿಂದ ಅವರಿಗೆ ಪ್ರಯೋಜನವಾಗಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us