Bible Versions
Bible Books

Hebrews 7:1 (RV) Revised Version

Versions

KNV   ಮೆಲ್ಕಿಜೆದೇಕನು ಸಾಲೇಮಿನ ಅರಸನೂ ಮಹೋನ್ನತನಾದ ದೇವರ ಯಾಜಕನೂ ಆಗಿದ್ದು ರಾಜರನ್ನು ಸಂಹರಿಸಿ ಹಿಂತಿರುಗಿ ಬರುತ್ತಿದ್ದ ಅಬ್ರಹಾಮನನ್ನು ಎದುರುಗೊಂಡು ಅವನನ್ನು ಆಶಿರ್ವದಿಸಿದನು.
ERVKN   ಮೆಲ್ಕಿಜೆದೇಕನು ಸಾಲೇಮಿನ ರಾಜನಾಗಿದ್ದನು ಮತ್ತು ಪರಾತ್ಪರನಾದ ದೇವರ ಯಾಜಕನಾಗಿದ್ದನು. ಅಬ್ರಹಾಮನು ರಾಜರುಗಳನ್ನು ಸೋಲಿಸಿ ಹಿಂದಿರುಗಿ ಬರುತ್ತಿರುವಾಗ ಅವನು ಅಬ್ರಹಾಮನನ್ನು ಸಂಧಿಸಿ ಆಶೀರ್ವದಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us