Bible Versions
Bible Books

Hebrews 7:26 (RV) Revised Version

Versions

KNV   ಇಂಥವನೇ ನಮಗೆ ಬೇಕಾದ ಮಹಾ ಯಾಜಕನು. ಈತನು ಪರಿಶುದ್ಧನೂ ಕೇಡು ಮಾಡ ದವನೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವಾತನು ಆಕಾಶಗಳಿಗಿಂತ ಉನ್ನತವಾಗಿ ಮಾಡಲ್ಪಟ್ಟಾತನೂ ಆಗಿದ್ದಾನೆ.
ERVKN   ಯೇಸುವೇ ನಮಗೆ ಬೇಕಾಗಿದ್ದ ಪ್ರಧಾನ ಯಾಜಕನು. ಆತನು ಪಾಪರಹಿತನೂ ಪರಿಶುದ್ಧನೂ ನಿಷ್ಕಳಂಕನೂ ಪಾಪಿಗಳ ಪ್ರಭಾವಕ್ಕೆ ಒಳಗಾಗದವನೂ ಆಕಾಶಮಂಡಲಕ್ಕಿಂತ ಉನ್ನತನೂ ಆಗಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us