Bible Versions
Bible Books

Hebrews 7:8 (RV) Revised Version

Versions

KNV   ಇಲ್ಲಿ ಸಾಯತಕ್ಕ ಮನುಷ್ಯರು ದಶಮ ಭಾಗಗಳನ್ನು ತಕ್ಕೊಳ್ಳುತ್ತಾರೆ; ಆದರೆ ಅಲ್ಲಿ ಜೀವಿಸುತ್ತಿದ್ದಾನೆಂದು ಸಾಕ್ಷಿಹೊಂದಿರುವಾತನು ತಕ್ಕೊಳ್ಳುತ್ತಾನೆ.
ERVKN   ಯಾಜಕರು ಹತ್ತನೆಯ ಒಂದು ಭಾಗವನ್ನು ಪಡೆಯುತ್ತಾರೆ. ಆದರೆ ಅವರು ಸ್ವಲ್ಪಕಾಲ ಜೀವಿಸಿದ್ದು ನಂತರ ಸಾಯುತ್ತಾರೆ. ಆದರೆ ಅಬ್ರಹಾಮನಿಂದ ಹತ್ತನೆಯ ಒಂದು ಭಾಗವನ್ನು ಪಡೆದ ಮೆಲ್ಕಿಜೆದೇಕನು ಜೀವಂತನಾಗಿಯೇ ಇರುತ್ತಾನೆಂದು ಪವಿತ್ರ ಗ್ರಂಥವು ಹೇಳುತ್ತದೆ.
IRVKN   ದಶಮ ಭಾಗವನ್ನು ತೆಗೆದುಕೊಳ್ಳುವ ಯಾಜಕರು ಒಂದಲ್ಲಾ ಒಂದು ದಿನ ಸಾಯುತ್ತಾರೆ. ಆದರೆ ಅಬ್ರಹಾಮನಿಂದ ದಶಮ ಭಾಗವನ್ನು ತೆಗೆದುಕೊಂಡಾತನು ಇಬ್ರಿ. 5:6; 6:20; ಲೂಕ 24:5: ಚಿರಂಜೀವಿಯಾಗಿರುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us