Bible Versions
Bible Books

Isaiah 10:12 (RV) Revised Version

Versions

KNV   ಆದಕಾರಣ, ಕರ್ತನು ಚೀಯೋನ್‌ ಪರ್ವತದ ಮೇಲೆಯೂ ಯೆರೂಸಲೇಮಿನ ಮೇಲೆಯೂ ತನ್ನ ಕಾರ್ಯಗಳನ್ನು ಮಾಡಿ ಮುಗಿಸಿದ ಮೇಲೆ, ಅಶ್ಶೂರದ ಅರಸನ ಹೃದಯದ ದೊಡ್ಡಸ್ತಿಕೆಯ ಫಲವನ್ನು ಅವನ ಉನ್ನತವಾದ ದೃಷ್ಟಿಯ ಘನತೆಯನ್ನು ನಾನು ದಂಡಿ ಸುವೆನು.
ERVKN   ಜೆರುಸಲೇಮಿಗೂ ಚೀಯೋನ್ ಪರ್ವತಕ್ಕೂ ಮಾಡಬೇಕೆಂದಿರುವ ಕಾರ್ಯಗಳನ್ನು ನನ್ನ ಒಡೆಯನು ಮಾಡಿ ತೀರಿಸುವನು. ಬಳಿಕ ಯೆಹೋವನು ಅಶ್ಶೂರವನ್ನು ಶಿಕ್ಷಿಸುವನು. ಅಶ್ಶೂರದ ಅರಸನು ಬಹಳವಾಗಿ ಉಬ್ಬಿಕೊಂಡಿರುತ್ತಾನೆ. ಅವನ ಗರ್ವವು ಅನೇಕ ದುಷ್ಟಕಾರ್ಯಗಳನ್ನು ನಡೆಸಿದೆ. ಅದಕ್ಕಾಗಿ ದೇವರು ಅವನನ್ನು ಶಿಕ್ಷಿಸುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us