Bible Versions
Bible Books

Isaiah 10:14 (RV) Revised Version

Versions

KNV   ಜನಗಳ ಐಶ್ವರ್ಯವು ಗೂಡಿನಂತೆ ನನ್ನ ಕೈಗೆ ಸಿಕ್ಕಿದೆ, ಬಿಡಲ್ಪಟ್ಟ ಮೊಟ್ಟೆಗಳನ್ನು ಕೂಡಿಸುವಂತೆ ಭೂಮಿಯನ್ನೆಲ್ಲಾ ಸಂಗ್ರಹಿಸಿಕೊಂಡಿದ್ದೇನೆ; ರೆಕ್ಕೆಯಾ ಡಿಸಿ ಬಾಯಿತೆರೆದು ಕಿಚುಗುಟ್ಟುವವರು ಯಾರೂ ಇಲ್ಲವೆಂದು ಅಂದುಕೊಂಡನು.
ERVKN   ಒಬ್ಬನು ಹಕ್ಕಿಯ ಗೂಡಿನಿಂದ ಮೊಟ್ಟೆಗಳನ್ನು ತೆಗೆಯುವಂತೆ ನಾನು ಅವರ ಐಶ್ವರ್ಯವನ್ನು ತೆಗೆದುಕೊಂಡಿರುವೆನು. ಹಕ್ಕಿಯು ತನ್ನ ಗೂಡಿಗೆ ಯಾವ ಭದ್ರತೆಯನ್ನೂ ಮಾಡದೆ ಅಹಾರಕ್ಕಾಗಿ ಹೋಗುವದು, ರೆಕ್ಕೆಯಾಡಿಸಿ, ಬಾಯಿದೆರೆದು, ಕೀಚುಗುಟ್ಟಿ ಮೊಟ್ಟೆಯನ್ನು ಶತ್ರುವಿನಿಂದ ರಕ್ಷಿಸಲು ಅದು ಗೂಡಿನಲ್ಲಿರದು, ಆದ್ದರಿಂದ ಅದರ ಮೊಟ್ಟೆಗಳು ತೆಗೆಯಲ್ಪಡುವವು. ಅದೇ ರೀತಿಯಲ್ಲಿ ನಾನು ಭೂಮಿಯ ಮೇಲಿನ ಜನರನ್ನು ಕೈದಿಗಳನ್ನಾಗಿ ಮಾಡುವಾಗ ನನ್ನನ್ನು ತಡೆಯುವವರು ಇಲ್ಲವೇ ಇಲ್ಲ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us