Bible Versions
Bible Books

Isaiah 10:7 (RV) Revised Version

Versions

KNV   ಅದರ ಅಭಿಪ್ರಾಯವೋ ಹಾಗಲ್ಲ; ಇಲ್ಲವೇ ಅದರ ಹೃದಯವು ಪ್ರಕಾರ ಆಲೋಚಿಸುವದಿಲ್ಲ; ಜನಾಂಗಗಳನ್ನು ಕಡಿದು ಬಿಡುವದು ಕೊಂಚವಾಗಿ ಅಲ್ಲ. ಆದರೆ ನಾಶಮಾಡುವದು ಅವನ ಹೃದಯದಲ್ಲಿ ಇದೆ.
ERVKN   “ಆದರೆ ನಾನು ಅಶ್ಶೂರವನ್ನು ಉಪಯೋಗಿಸುತ್ತೇನೆಂದು ಅದಕ್ಕೆ ತಿಳಿಯದು. ಅಶ್ಶೂರಕ್ಕೆ ತಾನು ನನ್ನ ಕೈಯಲ್ಲಿರುವ ಒಂದು ಸಾಧನವೆಂದು ಗೊತ್ತಿರದು. ಅನೇಕಾನೇಕ ಜನಾಂಗಗನ್ನು ನಾಶಮಾಡಲು ಅಶ್ಶೂರವು ಬಯಸುತ್ತದೆ ಮತ್ತು ಅದಕ್ಕಾಗಿ ಯೋಜನೆಗಳನ್ನು ಮಾಡುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us