Versions
KNV ಜನಾಂಗ ಗಳಿಗೆ ಗುರುತಾಗಿ ಇಟ್ಟ ಇಸ್ರಾಯೇಲಿನಿಂದ ತಳ್ಳಿಬಿಟ್ಟವ ರನ್ನು ಕೂಡಿಸುವನು ಮತ್ತು ಯೆಹೂದದಿಂದ ಚದರಿದ ವರನ್ನು ಭೂಮಿಯ ನಾಲ್ಕು ಮೂಲೆಗಳಿಂದ ಒಟ್ಟುಗೂಡಿಸುವನು.
ERVKN ದೇವರು ಜನಾಂಗಗಳಿಗೆ ಒಂದು ಗುರುತಾಗಿ ಧ್ವಜವನ್ನೆತ್ತುವನು. ಇಸ್ರೇಲ್ ಮತ್ತು ಯೆಹೂದದ ಜನರು ತಮ್ಮ ಸ್ಥಳಗಳಿಂದ ಕಡ್ಡಾಯವಾಗಿ ತೆಗೆದುಹಾಕಲ್ಪಡುವರು. ಆ ಜನರು ಪ್ರಪಂಚದ ಬಹುದೂರದ ಸ್ಥಳಗಳಿಗೆ ಚದರಿ ಹೋಗುವರು. ಆದರೆ ದೇವರು ಅವರನ್ನು ಒಟ್ಟಾಗಿ ಸೇರಿಸುವನು.