Versions
KNV ಇದಲ್ಲದೆ ಇಸ್ರಾಯೇಲ್ಯರು ಐಗುಪ್ತದೇಶ ದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಹೇಗೆ ಮಾರ್ಗವು ಇತ್ತೋ ಹಾಗೆಯೇ ಅಶ್ಶೂರದಿಂದ ತಪ್ಪಿಸಿ ಕೊಂಡು ಬರುವ ತನ್ನ ಉಳಿದ ಜನರಿಗೆ ವಿಶಾಲ ವಾದ ಮಾರ್ಗವು ಇರುವದು.
ERVKN ಅಳಿದುಳಿದ ದೇವಜನರು ಅಶ್ಶೂರ ದೇಶವನ್ನು ಬಿಡಲು ಒಂದು ಮಾರ್ಗವಿರುವದು. ಅದು ದೇವರು ತನ್ನ ಜನರನ್ನು ಈಜಿಪ್ಟಿನಿಂದ ಬಿಡಿಸಿದ ಕಾಲದಂತಿರುವುದು.