Bible Versions
Bible Books

Isaiah 11:3 (RV) Revised Version

Versions

KNV   ಕರ್ತನ ಭಯ ದಲ್ಲಿ ಅವನಿಗೆ ಸೂಕ್ಷ್ಮ ತಿಳುವಳಿಕೆಯು ಉಂಟಾ ಗುವದು; ಅವನು ಕಣ್ಣಿಗೆ ಕಂಡಂತೆ ತೀರ್ಪುಮಾಡು ವದಿಲ್ಲ, ಇಲ್ಲವೆ ತನ್ನ ಕಿವಿಗಳ ಕೇಳ್ವಿಕೆಯ ಪ್ರಕಾರ ತೀರ್ಪುಮಾಡನು;
ERVKN   ಆತನು ಯೆಹೋವನನ್ನು ಸನ್ಮಾನಿಸುತ್ತಾ ಸಂತೋಷಿಸುವನು. ಆತನು ಜನರಿಗೆ ನ್ಯಾಯತೀರಿಸುವುದು ಹೊರತೋರಿಕೆಯ ಆಧಾರದ ಮೇಲಲ್ಲ; ಕೇಳಿಕೊಂಡದ್ದರ ಆಧಾರದ ಮೇಲೂ ಅಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us